ಇದು ಮಹಿಳೆಯರ ಮುಖಭಾವನೆಯನ್ನೇ ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡುತ್ತದೆಯಂತೆ!

ನವದೆಹಲಿ: ಇಲ್ಲಿನ ಸುಮಾರು ಇನ್ನೂರು ಪ್ರದೇಶಗಳಲ್ಲಿ ಇನ್ನುಮುಂದೆ ಓಡಾಡಲಿರುವ ಮಹಿಳೆಯರಿಗೆ ಇದು ವರವೋ ಶಾಪವೋ ಗೊತ್ತಿಲ್ಲ. ಏಕೆಂದರೆ ಇಲ್ಲಿ ಓಡಾಡಲಿರುವ ಮಹಿಳೆಯರ ಮುಖಭಾವನೆ ಹೇಗಿದೆ ಎಂಬುದು ಪೊಲೀಸರಿಗೆ ಗೊತ್ತಾಗಲಿದೆ. ಅದನ್ನು ಅನುಸರಿಸಿ ಅಗತ್ಯ ಬಿದ್ದರೆ ಮುಂದಿನ ಕ್ರಮಗಳನ್ನು ಪೊಲೀಸರು ಕೈಗೊಳ್ಳಲಿದ್ದಾರೆ. ಹೌದು.. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸಲು, ಸಂಕಷ್ಟದಲ್ಲಿರುವ ಮಹಿಳೆಯರಿಗೆ ತಕ್ಷಣ ಸ್ಪಂದಿಸಲು ಇಲ್ಲಿನ ಪೊಲೀಸರು ಇಂಥದ್ದೊಂದು ಕ್ರಮಕ್ಕೆ ಮುಂದಾಗಿದ್ದಾರೆ. ಅಂದರೆ ಅಪರಾಧವನ್ನು ತಡೆಯುವ ಅಥವಾ ನಿಯಂತ್ರಿಸುವ ನಿಟ್ಟಿನಲ್ಲಿ ಇವರು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ … Continue reading ಇದು ಮಹಿಳೆಯರ ಮುಖಭಾವನೆಯನ್ನೇ ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡುತ್ತದೆಯಂತೆ!