ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ

ಮಧುಗಿರಿ: ‘ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಮಧುಗಿರಿಯ ಜನತೆ ಕಣ್ಣೀರು ಹಾಕುವಂತೆ ಮಾಡಿದಾಗ ಮಾತ್ರ ನನ್ನ ಆತ್ಮಕ್ಕೆ ಶಾಂತಿ’– ಹೀಗೆಂದು ಹೇಳುವ ಮೂಲಕ ಚುನಾವಣೆಯ ಪ್ರಚಾರ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭಾವನಾತ್ಮಕ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರ ಸಾವನ್ನು ಬಯಸಿದ್ದವರಿಗೆ ಪಾಠ ಕಲಿಸಬೇಕು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಮಧುಗಿರಿ ಕೈಮರದಲ್ಲಿ ಸೋಮವಾರ ಜೆಡಿಎಸ್ ಅಭ್ಯರ್ಥಿ ಎಂ.ವಿ. ವೀರಭದ್ರಯ್ಯ ಪರ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ ಅವರು, ನನ್ನನ್ನು ಮುಖ್ಯಮಂತ್ರಿ ಮಾಡಲು ಯಾವ ತುಮಕೂರಿನಲ್ಲಿ 11 ಸೀಟ್ ಗೆಲ್ಲಿಸಿಕೊಟ್ಟಿರೋ … Continue reading ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ