ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ; ಎನ್​ಐಎ ಅಧಿಕಾರಿಗಳಿಂದ ಎಫ್​​ಐಆರ್​​​ ದಾಖಲು

ಬೆಂಗಳೂರು: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಂದಿರುವ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿದ್ದ ಜ್ಞಾನೇಶ್ ಪೂಜಾರಿ ಎಂಬ ಆರೋಪಿ, ಮಾ.21ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಈ ಹಿಂದೆ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡುವುದರ ಜತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ … Continue reading ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ; ಎನ್​ಐಎ ಅಧಿಕಾರಿಗಳಿಂದ ಎಫ್​​ಐಆರ್​​​ ದಾಖಲು