ಖಾಸಗಿ ವಿಡಿಯೋ ಲೀಕ್​ ಮಾಡುವುದಾಗಿ ನಟ ಸುದೀಪ್​ಗೆ ಬೆದರಿಕೆ ಪತ್ರ: ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ್​ ಅವರಿಗೆ ಬೆದರಿಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆದರಿಕೆ ಪತ್ರದ ಸಮೇತ ಸುದೀಪ್​ ಮ್ಯಾನೇಜರ್​ ಜಾಕ್​ ಮಂಜು ಅವರು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಲಾಗಿದೆ. ಸುದೀಪ್ ಖಾಸಗಿ ವಿಡಿಯೋ ಸೋರಿಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಅಲ್ಲದೆ, ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್​ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ. ಈ ಪತ್ರ ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ: ಚುನಾವಣಾ ತಯಾರಿ … Continue reading ಖಾಸಗಿ ವಿಡಿಯೋ ಲೀಕ್​ ಮಾಡುವುದಾಗಿ ನಟ ಸುದೀಪ್​ಗೆ ಬೆದರಿಕೆ ಪತ್ರ: ದೂರು ದಾಖಲು