ಹಳ್ಳಿಗಳಲ್ಲಿ ಮತ ಬಹಿಷ್ಕಾರ ಟ್ರೆಂಡ್; 500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಬಾಯ್ಕಾಟ್ ಬೆದರಿಕೆ | ಜಿಲ್ಲಾಡಳಿತ, ಪಕ್ಷಗಳಿಗೆ ತಲೆನೋವು

ವಿಲಾಸ ಮೇಲಗಿರಿ ಬೆಂಗಳೂರು: ಮತದಾನ ಪ್ರಮಾಣ ಹೆಚ್ಚು ಮಾಡಬೇಕು. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಬೇಕೆಂದು ಚುನಾವಣಾ ಆಯೋಗ ಸಾಕಷ್ಟು ಪ್ರಯತ್ನ ನಡೆಸಿದೆ. ಆದರೆ ರಾಜ್ಯದ ಸುಮಾರು 500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜನ ಚುನಾವಣೆ ಬಹಿಷ್ಕಾರದ ಬೆದರಿಕೆ ಹಾಕಿದ್ದಾರೆ. ಇದು ಜಿಲ್ಲಾಡಳಿತಗಳಿಗೆ ದೊಡ್ಡ ತಲೆನೋವಾಗಿದೆ. ಕ್ಷೇತ್ರದ ಶಾಸಕರಿಗಂತೂ ಈ ಬಿಕ್ಕಟ್ಟಿನ ಪರಿಸ್ಥಿತಿ ಗೆಲುವಿಗೆ ದೊಡ್ಡ ಅಡ್ಡಿಯಾಗಿದೆ. ಮುಜುಗರವನ್ನೂ ಉಂಟು ಮಾಡುತ್ತಿದೆ. ಕಾಲು ಸಂಕ, ತೂಗು ಸೇತುವೆ, ವಿದ್ಯುತ್ ದೀಪ, ಚರಂಡಿ, ಕುಡಿಯುವ ನೀರು, ಶಾಲೆಗೆ ಕಾಲುದಾರಿಯಂತಹ ಸಣ್ಣ ಸಣ್ಣ ಬೇಡಿಕೆಗಳಿಂದ … Continue reading ಹಳ್ಳಿಗಳಲ್ಲಿ ಮತ ಬಹಿಷ್ಕಾರ ಟ್ರೆಂಡ್; 500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಬಾಯ್ಕಾಟ್ ಬೆದರಿಕೆ | ಜಿಲ್ಲಾಡಳಿತ, ಪಕ್ಷಗಳಿಗೆ ತಲೆನೋವು