ದಿಗ್ವಿಜಯ ನ್ಯೂಸ್​ ಆ್ಯಂಕರ್​ಗೆ ಜೀವ ಬೆದರಿಕೆ ಕರೆ: ಗೌರಿ ಮಾದರಿಯಲ್ಲಿ ಹತ್ಯೆಯ ಎಚ್ಚರಿಕೆ

ಬೆಂಗಳೂರು: ಡಿಜೆ ಹಳ್ಳಿ ಗಲಭೆಯ ಬಗೆಗಿನ ಸತ್ಯಾಂಶಗಳನ್ನು ತೆರೆದಿಟ್ಟಿದ್ದಕ್ಕೆ ದಿಗ್ವಿಜಯ ನ್ಯೂಸ್​ 24X7 ವಾಹಿನಿಯ ನ್ಯೂಸ್​ ಆ್ಯಂಕರ್​ಗೆ ಜೀವ ಬೆದರಿಕೆ ಕರೆ ಬಂದಿದೆ. ಆ್ಯಂಕರ್​​ ರಕ್ಷತ್​ ಶೆಟ್ಟಿ ಅವರಿಗೆ ವಿದೇಶದಿಂದ ಪದೇಪದೆ ಕರೆ ಬರುತ್ತಿದ್ದು, ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್​ ಮಾದರಿಯಲ್ಲಿ ಹತ್ಯೆಗೈಯುವ ಎಚ್ಚರಿಕೆ ನೀಡಿದ್ದು, ಎಸ್​ಡಿಪಿಐ ಬಗ್ಗೆ ಮಾತನಾಡದಂತೆ ಅನಾಮಧೇಯನೊಬ್ಬ ತಾಕೀತು ಮಾಡಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್, ಎಸ್​ಡಿಪಿಐ ನಡುವಿನ ರಾಜಕೀಯ ವೈಮನಸ್ಯದಿಂದ ಗಲಭೆ ನಡೆದಿದೆ: … Continue reading ದಿಗ್ವಿಜಯ ನ್ಯೂಸ್​ ಆ್ಯಂಕರ್​ಗೆ ಜೀವ ಬೆದರಿಕೆ ಕರೆ: ಗೌರಿ ಮಾದರಿಯಲ್ಲಿ ಹತ್ಯೆಯ ಎಚ್ಚರಿಕೆ