

ಲಖನೌ: 15 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮಗುಚಿದ ಪರಿಣಾಮ ಮೂವರು ಮೃತಪಟ್ಟು, 12 ಮಂದಿ ನಾಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಸೀತಾಪುರದ ಶಾರದಾ ಕಾಲುವೆಯಲ್ಲಿ ನಡೆದಿದೆ.
ಅಂತ್ಯಕ್ರಿಯೆಗಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ನಾಪತ್ತೆಯಾಗಿರುವವರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ...