ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು

ಪ್ರತಾಪಗಢ: ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಪ್ರತಾಪಗಢದ ಸರಾಯ್ ಬಹೇಲಿಯಾ ಗ್ರಾಮದದಲ್ಲಿ ನಡೆದಿದೆ. ಇದನ್ನೂ ಓದಿ: ಶಿಕ್ಷಕನೊಂದಿಗೆ ಸಿಕ್ಕಿ ಬಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ: ವಿವಸ್ತ್ರಗೊಳಿಸಿ ಹಲ್ಲೆ ಮನೆ ಮಾಲೀಕ ಅಬ್ದುಲ್ ಜಬ್ಬಾರ್(60), ಮಗಳು ಶಾಹೀನ್ ಬಾನೋ(27) ಮತ್ತು ಸೊಸೆ ಸಫಿಯಾ ಬಾನೊ(62) ಮೃತ ದುರ್ದೈವಿಗಳಾಗಿದ್ದು, ಶುಕ್ರವಾರ ರಾತ್ರಿ ಮನೆಯ ವರಾಂಡಾದಲ್ಲಿ ಮಾತನಾಡುತ್ತ ಕುಳಿತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದ ಟ್ರಕ್ ಮನೆಗೆ ನುಗ್ಗಿದ ಪರಿಣಾಮ … Continue reading ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು