22.8 C
Bengaluru
Saturday, January 18, 2020

VIDEO|ಬ್ರಬ್ರಬ್ರಷ್ ಇದ್ದರೆ ಐವತ್ತೇ ಸೆಕೆಂಡ್ ಸಾಕಂತೆ ಹಲ್ಲುಜ್ಜೋಕೆ!: ಅಭಿವೃದ್ಧಿಯ ಹಂತದಲ್ಲಿದೆ ಮೂರು ತಲೆಯ ಬ್ರಷ್​

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಬೆಳಗ್ಗೆ ಎದ್ದು ಹಲ್ಲುಜ್ಜುವ ಕೆಲಸ ಕೆಲವರಿಗೆ ತುಸು ತ್ರಾಸದಾಯಕವಾದುದು. ಇನ್ನು ಹಲ್ಲುಜ್ಜಿದರೂ ಸರಿಯಾಗಿ ಕ್ಲೀನ್ ಆಗತ್ತೆ ಎಂದೇನೂ ಇಲ್ಲ. ಇದನ್ನು ಗಮನದಲ್ಲಿರಿಸಿಕೊಂಡು ಹಲವು ಮಾದರಿಯ ಬ್ರಷ್​ಗಳು ಮಾರುಕಟ್ಟೆ ಬಂದಿವೆ. ಕೆಲವು ಇಲೆಕ್ಟ್ರಿಕ್​ ಬ್ರಷ್​ಗಳಂತೂ 10,20 ಅಥವಾ 30 ಸೆಕೆಂಡ್​ಗಳಲ್ಲಿ ಎಲ್ಲ ಹಲ್ಲುಗಳನ್ನೂ ಕ್ಲೀನ್ ಮಾಡುತ್ತವೆ ಎಂಬ ಜಾಹೀರಾತುಗಳನ್ನೂ ಕಾಣಬಹುದು.

ಆದರೆ, 50 ಸೆಕೆಂಡ್​ನಲ್ಲಿ ಹಲ್ಲುಗಳನ್ನು ಎಲ್ಲ ಬದಿಯಿಂದಲೂ ಹಲ್ಲುಗಳನ್ನು ಸ್ವಚ್ಛಗೊಳಿಸುವ ಬ್ರಷ್​ ಸ್ವಲ್ಪ ಭಿನ್ನವಾಗಿದೆ. ಇದಕ್ಕೆ ಸಂಬಂಧಿಸಿದ ವೆಬ್​ಸೈಟ್​ನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ, ಸಾಮಾನ್ಯ ಬ್ರಷ್​ನಲ್ಲಿ ಹಲ್ಲು ಉಜ್ಜುವುದಕ್ಕೆ 180 ಸೆಕೆಂಡ್ ಬೇಕಾಗುತ್ತದೆ. ಮೂರು ತಲೆಯ ಈ ಬ್ರಷ್ ಬಳಸಿದರೆ ಕೇವಲ 50 ಸೆಕೆಂಡ್​ಗಳಲ್ಲಿ ಎಲ್ಲ ಬದಿಯಿಂದಲೂ ಹಲ್ಲುಗಳನ್ನು ಸ್ವಚ್ಛಗೊಳಿಸಬಹುದು. ಇದು ಕೂಡ ಇಲೆಕ್ಟ್ರಿಕ್ ಬ್ರಷ್​ ಆಗಿದ್ದು, ಇತರೆ ಇಲೆಕ್ಟ್ರಿಕ್ ಬ್ರಷ್​ಗಳಿಗಿಂತ ಹೇಗೆ ಭಿನ್ನ ಎಂಬುದನ್ನೂ ಅದರಲ್ಲಿ ವಿವರಿಸಲಾಗಿದೆ.

ಈ ಬ್ರಷ್ ಇನ್ನೂ ಪ್ರಾಯೋಗಿಕ ಹಂತದಲ್ಲಿದೆ. ಇದು ಇಲೆಕ್ಟ್ರಿಕ್ ಬ್ರಷ್ ಆಗಿದ್ದರೂ, ಸಾಮಾನ್ಯ ಬ್ರಷ್​ನಂತೆಯೂ ಬಳಸಬಹುದು. ಆದರೆ, ಸಾಮಾನ್ಯ ಬ್ರಷ್ ಬಳಸುವಂತೆ ಎಲ್ಲ ಬದಿಗೂ ತಿರುಗಿಸಿ ಈ ಬ್ರಷನ್ನು ಬಳಸಬೇಕಾಗಿಲ್ಲ. ಸಾಮಾನ್ಯ ಎಂಬ ಒಕ್ಕಣೆಯೂ ಇದೆ. ಈ ಬ್ರಷ್​ ಬಗ್ಗೆ ಕುತೂಹಲ ಸೃಷ್ಟಿಯಾಗಿದ್ದು, ಯೂಟ್ಯೂಬ್​ನಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿವೆ.

 

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...