ಹರಿಯಾಣ: ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಮೂವರು ಪಕ್ಷೇತರರು!

ಚಂಡೀಗಢ: ಸಾರ್ವತ್ರಿಕ ಚುನಾವಣೆಯ ಹೊತ್ತಿನಲ್ಲಿ ಹರಿಯಾಣದಲ್ಲಿ ರಾಜಕೀಯ ಭಾರಿ ಬಿರುಗಾಳಿ ಎದ್ದಿದೆ. ಮೂವರು ಪಕ್ಷೇತರರು ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿರುವುದಾಗಿ ಮಂಗಳವಾರ ಘೋಷಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ: ನಾಮಪತ್ರ ಸಲ್ಲಿಸುವ ಮುನ್ನವೇ ಚುನಾವಣಾ ಕಣದಿಂದ ಹಿಂದೆ ಸರಿದ ಅಭ್ಯರ್ಥಿ! ಕಾರಣ ಹೀಗಿದೆ.. ಭಾರತೀಯ ಜನತಾ ಪಕ್ಷಕ್ಕೆ ನೀಡಿದ್ದ ಬೆಂಬಲ ವಾಪಸ್​ ಪಡೆದಿರುವ ಮೂವರು ಪಕ್ಷೇತರರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಪಕ್ಷೇತರ ಶಾಸಕರಾದ ಸೊಂಬೀರ್ ಸಾಂಗ್ಲಾನ್, ರಂಧೀರ್ ಗೊಲ್ಲೆನ್ ಹಾಗೂ ಧರ್ಮಪಾಲ್ ಗೊಂಡರ್ … Continue reading ಹರಿಯಾಣ: ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಮೂವರು ಪಕ್ಷೇತರರು!