More

    ಮೃತದೇಹ ಸಾಗಿಸುತ್ತಿದ್ದ ಕಾರು ಪಲ್ಟಿ; ಮೂವರು ಸಾವು

    ಚಿತ್ರದುರ್ಗ: ಶವವನ್ನು ಸಾಗಿಸುತ್ತಿದ್ದ ಕಾರಿನ ಟೈರ್​ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ.

    ವೃದ್ಧೆಯೊಬ್ಬರ ಮೃತದೇಹವನ್ನು ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿಗೆ ಸಾಗಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವೃದ್ಧೆಯೊಬ್ಬರ ಶವ ಸಾಗಿಸುತ್ತಿದ್ದ ವೇಳೆ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Car Accident

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts