More

    ಎರಡು ಕಾರುಗಳ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ

    ರಾಮನಗರ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

    ಇದನ್ನೂ ಓದಿ: ಅಮ್ಮನ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ…;ನಟಿ ಮೀನಾ ಮಗಳು ನೈನಿಕಾ ಮನವಿ!
    ಇನೋವಾ ಹಾಗೂ ಆಲ್ಟೊ ಕಾರು ನಡುವೆ ಡಿಕ್ಕಿಯಾಗಿದೆ. ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರೆಲ್ಲರು ಒಂದೇ ಕುಟುಂಬದವರು ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಹಲಸಿನ ಹಣ್ಣು ಸಿಕ್ಕಿದ್ರೆ ಬಿಡ್ಬೇಡಿ; ಈ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು 
    ಚನ್ನಪಟ್ಟಣ ಲಂಬಾಣಿ ತಾಂಡ್ಯ ಬಳಿ ಅಪಘಾತ ಸಂಭವಿಸಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಬೀದಿ ನಾಯಿಗಳ ದಾಳಿ; ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗು ಮೃತ್ಯು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts