ಎರಡು ಕಾರುಗಳ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ

ರಾಮನಗರ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಇದನ್ನೂ ಓದಿ: ಅಮ್ಮನ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ…;ನಟಿ ಮೀನಾ ಮಗಳು ನೈನಿಕಾ ಮನವಿ! ಇನೋವಾ ಹಾಗೂ ಆಲ್ಟೊ ಕಾರು ನಡುವೆ ಡಿಕ್ಕಿಯಾಗಿದೆ. ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರೆಲ್ಲರು ಒಂದೇ ಕುಟುಂಬದವರು ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಲಸಿನ ಹಣ್ಣು ಸಿಕ್ಕಿದ್ರೆ ಬಿಡ್ಬೇಡಿ; ಈ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು  ಚನ್ನಪಟ್ಟಣ ಲಂಬಾಣಿ ತಾಂಡ್ಯ … Continue reading ಎರಡು ಕಾರುಗಳ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ