22.5 C
Bengaluru
Sunday, January 19, 2020

ಮೂರು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ

Latest News

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಬೆಳಗಾವಿ: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ನಾವು ನಿರಂತರ ಹೋರಾಡುತ್ತ ಬಂದಿದ್ದೇವೆ. ಆದರೆ, ನಮ್ಮ ಹೋರಾಟ ಕಡೆಗಣಿಸುತ್ತ ಬಂದಿರುವ ಮೂರು ರಾಜಕೀಯ ಪಕ್ಷಗಳಿಗೂ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮರೇಗುದ್ದಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ರಾಜ್ಯದ 15 ಮತಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತದಾರರೇ ನಿರ್ಣಾಯಕವಾಗಿದ್ದಾರೆ. ಚುನಾವಣೆ ಬಂದಾಗ ಎಲ್ಲ ಪಕ್ಷಗಳಿಗೂ ನಮ್ಮ ಸಮುದಾಯ ಬೇಕು. ಆದರೆ, ಬೇಡಿಕೆಗಳ ವಿಚಾರ ಬಂದಾಗ ನಮ್ಮ ಬಗ್ಗೆ ಕಡೆಗಣಿಸಲಾಗುತ್ತಿದೆ.ರಾಜಕೀಯವಾಗಿ ನಮ್ಮನ್ನು ಸಂಪೂರ್ಣವಾಗಿ ತುಳಿಯಲಾಗಿದೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳನ್ನು ಈ ಬಾರಿ ತಿರಸ್ಕರಿಸುತ್ತೇವೆ. ನಮ್ಮ ಹೋರಾಟ ಬೆಂಬಲಿಸುವ ಸ್ವತಂತ್ರ ಅಭ್ಯರ್ಥಿ ಅಥವಾ ಬೇರ‌್ಯಾವುದೇ ಇತರೆ ಪಕ್ಷಗಳ ಅಭ್ಯರ್ಥಿಗೆ ಮತ ಚಲಾಯಿಸಿ ಗೆಲ್ಲಿಸಲು ಶ್ರಮಿಸುತ್ತೇವೆ ಎಂದರು.

ನಮ್ಮ ಹೋರಾಟಕ್ಕೆ ಪೂರ್ಣಬೆಂಬಲ ನೀಡುತ್ತ ಬಂದಿರುವ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅವರಿಗೆ ನಮ್ಮ ಸಮುದಾಯದಿಂದ ಸಂಪೂರ್ಣ ಬೆಂಬಲ ಸಿಗಲಿದೆ ಎಂದು ಹೇಳಿದರು.

ಸಮಿತಿ ರಾಜ್ಯ ಘಟಕದ ಗೌರವಾಧ್ಯಕ್ಷ ಎಸ್.ಮಾರಪ್ಪ ಮತ್ತು ಉಪಾಧ್ಯಕ್ಷ ಮುರಗೇಶ ಕಂಬಣ್ಣವರ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...