ನಾಲ್ಕಂತಸ್ತಿನ ಕಟ್ಟಡಕ್ಕೆ ಮುಳುವಾಯ್ತು ನೀರಾವರಿ ಕಾಲುವೆ ಕಾಮಗಾರಿ

ಬೆಂಗಳೂರು: ನೀರಾವರಿ ಕಾಲುವೆ ದುರಸ್ತಿ ಕಾರ್ಯ ನಾಲ್ಕಂತಸ್ತಿನ ಕಟ್ಟಡಕ್ಕೆ ಮುಳುವಾಗಿ ಪರಿಣಮಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಕಾಲುವೆಗೆ ಬಿದ್ದಿದೆ. ನೀರಾವರಿ ಇಲಾಖೆಗೆ ಸೇರಿದ ಕಾಲುವೆಯ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಕಾಲುವೆಯನ್ನು ಸ್ವಚ್ಛಗೊಳಿಸುವುದು ಮಾತ್ರವಲ್ಲದೇ, ಹೂಳು ತೆಗೆಯುವ ಕೆಲಸವನ್ನು ನಡೆಸಲಾಗುತ್ತಿತ್ತು. ಇದರಿಂದ ಕಟ್ಟಡದ ಪಾಯ ದುರ್ಬಲಗೊಂಡಿತ್ತು ಎನ್ನಲಾಗಿದೆ. ಇದನ್ನೂ ಓದಿ; ಮಹಿಳೆಯರಿಗಿನ್ನು ಹದಿನೆಂಟಲ್ಲ, ಮದುವೆ ವಯಸ್ಸು 21…! ಕೆಲ ದಿನಗಳ ಹಿಂದೆ ಕಟ್ಟಡದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಹೀಗಾಗಿ, ಕಟ್ಟಡ ಯಾವುದೆ ಕ್ಷಣದಲ್ಲಾದರೂ ಕುಸಿಯಲಿದೆ ಎಂದೇ ನಿರೀಕ್ಷಿಸಲಾಗಿತ್ತು. ವೈರಲ್​ … Continue reading ನಾಲ್ಕಂತಸ್ತಿನ ಕಟ್ಟಡಕ್ಕೆ ಮುಳುವಾಯ್ತು ನೀರಾವರಿ ಕಾಲುವೆ ಕಾಮಗಾರಿ