ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

state level
ನಾಗಪ್ಪ, ನಿಸರ್ಗ, ಸಾನಿಧ್ಯ
Published on

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ) ವತಿಯಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 1500 ಮೀಟರ್ ಕ್ರಾಸ್‌ಕಂಟ್ರಿ ಹಾಗೂ 400*100 ರಿಲೆಯಲ್ಲಿ ನಾಗಪ್ಪ, ಪೋಲ್‌ವಾಲ್ಟ್‌ನಲ್ಲಿ ನಿಸರ್ಗ ಹಾಗೂ ತ್ರಿಪಲ್ ಜಂಪ್‌ನಲ್ಲಿ ಸಾನಿಧ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net