More

    ಗೋಕರ್ಣ ಬೀಚ್​ನಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು

    ಕಾರವಾರ: ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದ ಮೂವರು ಜಲಸಮಾಧಿಯಾದ ಘಟನೆ ಗುರುವಾರ ಸಂಭವಿಸಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಸುಮಾ ಸಿದ್ದರಾಜು(21), ತಿಪ್ಪೇಶ ನಾಯಕ್ (20) ಮತ್ತು ರವಿ(35) ಮೃತ ದುರ್ದೈಗಳು. 16 ಜನರ ತಂಡ ಗೋಕರ್ಣ ಪ್ರವಾಸಕ್ಕೆ ಬಂದಿತ್ತು. ಈ ವೇಳೆ ಐವರು ಬೀಚ್​ನಲ್ಲಿ ಆಟವಾಡುತ್ತಿದ್ದರು. ಆಗ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ರಕ್ಷಿಸಲಾಗಿದೆ. ಇದನ್ನೂ ಓದಿರಿ ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

    ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರವಾಸದ ಖುಷಿಯಲ್ಲಿದ್ದವರಿಗೆ ನೀರಿನ ರೂಪದಲ್ಲಿ ಬಂದ ಜವರಾಯ, ಶೋಕಸಾಗರದಲ್ಲಿ ಮುಳುಗಿಸಿದ್ದಾನೆ. ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

    ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

    ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 13 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

    ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts