ಎರಡನೇ ಮಹಡಿಯಿಂದ ಬಿದ್ದಿದ್ದ 3 ವರ್ಷದ ಮಗು ಸಾವು; ಫಲಿಸಲಿಲ್ಲ ಮೂರು ದಿನಗಳ ಜೀವನ್ಮರಣ ಹೋರಾಟ

ಬೆಂಗಳೂರು: ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೂರು ವರ್ಷದ ಬಾಲಕ ಸಾವಿಗೀಡಾಗಿದ್ದಾನೆ. ಮೂರು ದಿನಗಳಿಂದ ಜೀವನ್ಮರಣ ಹೋರಾಟದ ನಡೆಸುತ್ತಿದ್ದ ಬಾಲಕನನ್ನು ಬದುಕುಳಿಸಿಕೊಳ್ಳುವ ವೈದ್ಯರ ಅವಿರತ ಪ್ರಯತ್ನ ಕೊನೆಗೂ ಫಲಿಸಲಿಲ್ಲ. ಇದನ್ನೂ ಓದಿ: ತಾತನ ಮರಣದ ಬೆನ್ನಿಗೇ ಮೊಮ್ಮಗನಿಗೂ ಸಾವು; ಮಾವನ ಕಣ್ಣೆದುರೇ ಪ್ರಜ್ಞೆ ತಪ್ಪಿ ಬಿದ್ದಿದ್ದ 17 ವರ್ಷದ ಹುಡುಗ! ರಾಹುಲ್ ಸಾವಿಗೀಡಾದ ಬಾಲಕ. ಈತ ಕೆಂಗೇರಿ ಬಿಡಿಎ ಜ್ಞಾನಭಾರತಿ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಬೆಳಗ್ಗೆ ಆಟವಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದ. ಗಂಭೀರ ಗಾಯಕ್ಕೊಳಗಾಗಿ ಚಿಂತಾಜನಕ … Continue reading ಎರಡನೇ ಮಹಡಿಯಿಂದ ಬಿದ್ದಿದ್ದ 3 ವರ್ಷದ ಮಗು ಸಾವು; ಫಲಿಸಲಿಲ್ಲ ಮೂರು ದಿನಗಳ ಜೀವನ್ಮರಣ ಹೋರಾಟ