ಬಿಗ್​ಬಾಸ್​, ಗಿಚ್ಚಿ ಗಿಲಿಗಿಲಿ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತ; ಓರ್ವನಿಗೆ ಗಾಯ

ತುಮಕೂರು: ಬಿಗ್​ಬಾಸ್​, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯನಟ ತುಕಾಲಿ ಸಂತೋಷ್​ ಅವರು ಪ್ರಯಾಣಿಸುತ್ತಿದ್ದ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆ ಕುಣಿಗಲ್​ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಗಾಯಗೊಂಡಿದ್ದಾನೆ. ಕೆಲ ವಾರಗಳ ಹಿಂದಷ್ಟೇ ಹೊಸ ಕಿಯಾ ಸೆಲ್ಟೋಸ್​ ಕಾರನ್ನು ತುಕಾಲಿ ಸಂತೋಷ್​ ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು ಎರಡು ವಾರ ಕಳೆಯುವಷ್ಟರಲ್ಲೇ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕುಣಿಗಲ್​ ಮಾರ್ಗ್ವಾಗಿ ತುಕಾಲಿ ಸಂತೋಷ್​ ದಂಪತಿ ಹಾಸನ ಜಿಲ್ಲೆ ಹೊಳೆನರಸೀಪುರದತ್ತ … Continue reading ಬಿಗ್​ಬಾಸ್​, ಗಿಚ್ಚಿ ಗಿಲಿಗಿಲಿ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತ; ಓರ್ವನಿಗೆ ಗಾಯ