ಆಂಧ್ರಕ್ಕೆ ಅಪ್ಪಳಿಸಲಿದೆ ಮೈಚಾಂಗ್ ಸೈಕ್ಲೋನ್, 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್; 200ಕ್ಕೂ ಹೆಚ್ಚು ರೈಲುಗಳು, 70 ವಿಮಾನಗಳ ಹಾರಾಟ ರದ್ದು

ತಮಿಳುನಾಡು: ಮೈಚಾಂಗ್​​​​​​​​ ಚಂಡಮಾರುತ ಇಂದು (05) ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯನ್ನು ಅಪ್ಪಳಿಸಬಹುದು. ಈ ಅವಧಿಯಲ್ಲಿ ಗಂಟೆಗೆ 90 ರಿಂದ 110 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.  ತಮಿಳುನಾಡು ಮತ್ತು ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಚೆನ್ನೈ ವಿಮಾನ ನಿಲ್ದಾಣದ ರನ್‌ವೇ ಜಲಾವೃತವಾಗಿದೆ. ಚೆನ್ನೈ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಹೊರಡುವ ಸುಮಾರು 70 ವಿಮಾನಗಳನ್ನು ರದ್ದುಗೊಳಿಸಲಾಗಿದೆ. 33 ವಿಮಾನಗಳನ್ನು ಚೆನ್ನೈನಿಂದ ಬೆಂಗಳೂರಿಗೆ ತಿರುಗಿಸಲಾಗಿದೆ.    ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ಮಧ್ಯಾಹ್ನ 2.30 … Continue reading ಆಂಧ್ರಕ್ಕೆ ಅಪ್ಪಳಿಸಲಿದೆ ಮೈಚಾಂಗ್ ಸೈಕ್ಲೋನ್, 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್; 200ಕ್ಕೂ ಹೆಚ್ಚು ರೈಲುಗಳು, 70 ವಿಮಾನಗಳ ಹಾರಾಟ ರದ್ದು