ಮಂಗಗಳ ಓಡಿಸಲು ಹುಲಿ ಬ್ಯಾನರ್!

Latest News

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ...

ಮಹಾರಾಷ್ಟ್ರದಲ್ಲಿ ಕಾಡುತ್ತಿದೆ ಶಾಸಕರ ಕುದುರೆ ವ್ಯಾಪಾರದ ಭೀತಿ: ಎನ್​ಸಿಪಿ ಮಾತ್ರ ನಿರಾತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ತರಾತುರಿ ತೋರುತ್ತಿವೆ. ಸರ್ಕಾರ ರಚನೆ ವಿಳಂಬವಾದಲ್ಲಿ ಬಿಜೆಪಿಯವರು ಆಪರೇಷನ್​ ಕಮಲ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸು: ಬಾಬಾ ರಾಮದೇವ್​

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿದೆ ಎಂದು ಯೋಗಗುರು ಬಾಬಾ ರಾಮದೇವ್​ ತಿಳಿಸಿದರು. ಐದು ದಿನಗಳ ಯೋಗ ಮತ್ತು...

ಮಹಾರಾಷ್ಟ್ರ ಸರ್ಕಾರ: ಮೂರು ಪಕ್ಷಗಳ ಚುನಾವಣಾ ಪ್ರಣಾಳಿಕೆ ಆಧರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಎನ್​ಸಿಪಿ ಮತ್ತು ಕಾಂಗ್ರೆಸ್​ ಬೆಂಬಲಿತ ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ಚುನಾವಣಾ...

ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಮಡಿಕೇರಿನಗರದ ಜನತೆಗೆ ಮೂಲಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆಯ ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ...

ಹರಿಪ್ರಸಾದ್ ನಂದಳಿಕೆ ಬೆಳ್ಮಣ್
ಕಾಡು ಪ್ರಾಣಿಗಳ ಉಪಟಳ ತಡೆಯಲು ಅಥವಾ ಅವುಗಳನ್ನು ಓಡಿಸಲು ಕೃಷಿಕರು ಸದ್ದು ಮಾಡಿಯೋ ಅಥವಾ ಹೆದರಿಸಿಯೋ ಓಡಿಸಲು ಪ್ರಯತ್ನಿಸುವುದು ಸಹಜ. ಆದರೆ ಸಂಕಲಕರಿಯ ಕಾಡುಮನೆಯ ಕೃಷಿಕ ಅವುಲೀನ್ ಸೆರಾವೋ ತನ್ನ ತೆಂಗಿನ ತೋಟದ ಎಳನೀರು ಕುಡಿಯಲು ಬರುವ ಮಂಗಗಳನ್ನು ಓಡಿಸಲು ಸದ್ದಿಲ್ಲದ ಮದ್ದು ಮಾಡಿದ್ದಾರೆ!

ತೋಟಕ್ಕೆ ಲಗ್ಗೆ ಇಡುವ ಮಂಗಗಳ ಸಹಿತ ವಿವಿಧ ಕಾಡುಪ್ರಾಣಿಗಳನ್ನು ಓಡಿಸಲು ಕೃಷಿಕರು ನಾನಾ ಕಸರತ್ತು ಮಾಡುತ್ತಿದ್ದರೆ, ಅವುಲೀನ್ ಸೆರಾವೋ ಬೃಹತ್ ಗಾತ್ರದ ಹುಲಿಯ ಭಾವಚಿತ್ರವುಳ್ಳ ಬ್ಯಾನರ್ ಒಂದನ್ನು ಅಡಕೆ ಮರಗಳಿಗೆ ಕಟ್ಟಿ ನಿಶ್ಚಿಂತೆಯಿಂದಿದ್ದಾರೆ. ಆ ಬ್ಯಾನರ್ ಗಾಳಿಗೆ ಅಲ್ಲಾಡುವಾಗ ಹುಲಿ ಬಂದಂತೆ ಭಾಸವಾಗುತ್ತಿದ್ದು, ಮಂಗಗಳು ತೋಟಕ್ಕೆ ಲಗ್ಗೆ ಹಾಕುವುದನ್ನು ಬಿಟ್ಟು ಓಡುವುದಕ್ಕೆ ಶುರುಮಾಡುತ್ತವೆ.

ಈ ಹಿಂದೆ ನಿರಂತರವಾಗಿ ದಿನವೊಂದಕ್ಕೆ 25-30 ಎಳನೀರುಗಳನ್ನು ಕುಡಿದು ತೊಂದರೆ ಉಂಟು ಮಾಡುತ್ತಿದ್ದ ಮಂಗಗಳು ಈ ಹುಲಿಯ ಬ್ಯಾನರ್ ಅಳವಡಿಸಿದ ಬಳಿಕ ಹತ್ತಿರ ಸುಳಿದಿಲ್ಲ ಎನ್ನುತ್ತಾರೆ ಅವುಲೀನ್. ಅವರು ಮುಂದೆ ತೋಟದ 4 ದಿಕ್ಕುಗಳಲ್ಲಿಯೂ ಹುಲಿ ಚಿತ್ರದ ಬ್ಯಾನರ್ ಅಳವಡಿಸುವ ಯೋಚನೆಯಲ್ಲಿದ್ದಾರೆ.

ಅವುಲೀನ್ ತೆಂಗು, ಅಡಕೆ ತೋಟಗಳ ಜತೆ ಭತ್ತ ಕೃಷಿಯನ್ನೂ ಮಾಡುತ್ತಿದ್ದು, ಎಕರೆಗಟ್ಟಲೆ ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡುತ್ತಿದ್ದಾರೆ. ಹೈನುಗಾರರೂ ಆಗಿರುವ ಅವರು ಸಾವಯವ ಗೊಬ್ಬರ ಬಳಸುತ್ತಿದ್ದಾರೆ. ಶಾಂಭವಿ ನದಿ ಪಕ್ಕದಲ್ಲಿ ಹರಿಯುವುದರಿಂದ ಕಾಡು ಪ್ರಾಣಿಗಳಿಂದ ತೊಂದರೆ ಹೆಚ್ಚು.

ಕಾಡುಕೋಣ, ಹಂದಿ, ಮಂಗ, ನವಿಲು ಮತ್ತಿತರ ಕಾಡುಪ್ರಾಣಿಗಳ ಉಪಟಳ ಹೆಚ್ಚಿದೆ ಎನ್ನುವ ಅವುಲೀನ್, ಅವನ್ನು ಕೊಲ್ಲುವಂತಿಲ್ಲ ಬದಲಾಗಿ ಓಡಿಸಲು ಇಂತಹ ಉಪಾಯಗಳನ್ನೇ ಮಾಡಬೇಕಾಗಿದೆ ಎನ್ನುತ್ತಾರೆ.
ಮಂಗಗಳನ್ನು ‘ಮಂಗ’ ಮಾಡುತ್ತಿರುವ ಅವರ ಈ ಚತುರತೆ ಕೃಷಿ ವಲಯದಲ್ಲಿ ಕುತೂಹಲ ಹಾಗೂ ಶ್ಲಾಘನೆಗೆ ಪಾತ್ರವಾಗಿದೆ. ಕೇವಲ 400 ರೂ.ನ ಹುಲಿಯ ಚಿತ್ರದ ಬ್ಯಾನರ್ ಸಾವಿರಾರು ರೂ. ಮೌಲ್ಯದ ಎಳನೀರು ಉಳಿಸಿದೆ.

ಹಿಂದೆ ಮಂಗಳ ಉಪಟಳ ಜೋರಾಗಿತ್ತು. ಯಾವ ಕಸರತ್ತು ಮಾಡಿದರೂ ಮಂಗಗಳ ಸಹಿತ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹುಲಿಯ ಭಾವಚಿತ್ರವನ್ನು ಹಾಕಿದ ಬಳಿಕ ಮಂಗಳು ಹುಲಿಯನ್ನು ಕಂಡು ತೋಟಕ್ಕೆ ಲಗ್ಗೆ ಹಾಕುವುದನ್ನೇ ನಿಲ್ಲಿಸಿವೆ.
– ಅವುಲೀನ್ ಸೆರಾವೋ, ಕೃಷಿಕ

- Advertisement -

Stay connected

278,480FansLike
564FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...