Tiger Claw Case; ಜಗ್ಗೇಶ್​ಗೆ ರಿಲೀಫ್ ನೀಡಿದ ಹೈಕೋರ್ಟ್​

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್​​ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧನವಾಗುತ್ತಿದ್ದಂತೆ,  ಈ ಪ್ರಕರಣದಲ್ಲಿ ಸಿಲುಕೊಂಡಿರುವ ಜಗ್ಗೇಶ್​​​ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಅಧಿಕಾರಿಗಳ ಈ ಕ್ರಮವನ್ನು ಪ್ರಶ್ನೆ ಮಾಡಿ ಕೋರ್ಟ್​​ ಮೊರೆ ಹೋಗಿದ್ದರು. ಇದೀಗ  ಕೋರ್ಟ್​​ ಜಗ್ಗೇಶ್​​ ಪರವಾಗಿ ಬ್ಯಾಟ್​​ ಬಿಸಿದೆ. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಅವರಿಗೆ … Continue reading Tiger Claw Case; ಜಗ್ಗೇಶ್​ಗೆ ರಿಲೀಫ್ ನೀಡಿದ ಹೈಕೋರ್ಟ್​