ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್​ ವಿರುದ್ಧ ದೂರು ದಾಖಲು

ಬೆಂಗಳೂರು:  ಹುಲಿ ಉಗುರಿನ ಲಾಕೆಟ್​ ಧರಿಸಿದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಇದಾದ ಬಳಿಕ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಇದೀಗ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆಗುತ್ತಿದೆ. ಈ ಸಂಬಂಧ ನಟ … Continue reading ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್​ ವಿರುದ್ಧ ದೂರು ದಾಖಲು