25.9 C
Bengaluru
Wednesday, January 22, 2020

ಬಂಡೀಪುರದಲ್ಲಿ ಹುಲಿಗಳ ನಡುವೆ ಕಾದಾಟ: ಏಳು ವರ್ಷದ ಗಂಡು ಹುಲಿ ಸಾವು

Latest News

ಗಂಡು, ಹೆಣ್ಣು ಎನ್ನುವ ತಾರತಮ್ಯ ಹೋಗಲಾಡಿಸಿ

ಬಾಗಲಕೋಟೆ: ಗಂಡು, ಹೆಣ್ಣು ಎನ್ನುವ ಭೇದ-ಭಾವ ಮನಸ್ಸಿನಿಂದ ತೆಗೆದು ಹಾಕಬೇಕು. ಗಂಡು ಮಗು ಹುಟ್ಟಿದಾಗ ಎಷ್ಟೋ ಸಂಭ್ರಮ ಪಡುತ್ತೆವೋ ಅಷ್ಟೇ ಹೆಣ್ಣು ಹುಟ್ಟಿದಾಗಲೂ...

ತೊಗರಿ ಕೇಂದ್ರಕ್ಕೆ ಜುಮನಾಳ ಭೇಟಿ

ನಾಲತವಾಡ: ಪಟ್ಟಣದಲ್ಲಿ ತೊಗರಿ ಖರೀದಿಗೆ ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮಂಗಳವಾರ ಟಿಎಪಿಎಂಎಸ್‌ನಲ್ಲಿ ನಡೆದ ನೋಂದಣಿ ಸ್ಥಳಕ್ಕೆ ಎಪಿಎಂಸಿ ಕಾರ್ಯದರ್ಶಿ ಆರ್.ಎಲ್.ಜುಮನಾಳ ಭೇಟಿ...

ಅಭಿವೃದ್ಧಿ ವಿಷಯಗಳ ಬಗ್ಗೆ ಬಿಜೆಪಿಯೊಂದಿಗೆ ಚರ್ಚೆಗೆ ಸಿದ್ಧ: ಮಾಜಿ ಸಿಎಂ ಅಖಿಲೇಶ್​ ಯಾದವ್​

ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿಪಕ್ಷಗಳ ಜತೆ ಚರ್ಚೆಗೆ ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ನೀಡಿರುವ...

ಮಾನವ ಮುಖ ಹೋಲುವ ಮೇಕೆಯನ್ನು ದೇವರ ಅವತಾರವೆಂದು ಪೂಜಿಸುವ ಜನರು; ಆದರೆ ನಿಜಕ್ಕೂ ಆ ಪ್ರಾಣಿಗಿರುವ ಸಮಸ್ಯೆ ಏನು ಗೊತ್ತಾ?

ರಾಜಸ್ತಾನದ ನಿಮೋಡಿಯಾ ಎಂಬಲ್ಲಿ ಮೇಕೆಯೊಂದಿದೆ. ಆ ಮೇಕೆ ಉಳಿದವುಗಳಂತೆ ಇಲ್ಲ, ಸ್ವಲ್ಪ ವಿಭಿನ್ನವಾಗಿದೆ. ಹಾಗಾಗಿ ಈ ಮೇಕೆಯನ್ನು ಅಲ್ಲಿನ ಜನರು ಪೂಜಿಸುತ್ತಾರೆ. ಅಷ್ಟಕ್ಕೂ ಅದೇನು ದೈವಿ ಶಕ್ತಿ...

ರಾಜ್ಯಮಟ್ಟದ 28ನೇ ಭಜನೆ ಮೇಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ 28ನೇ ಭಜನಾ ಮೇಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯಮಟ್ಟದ ಭಜನಾ...

ಚಾಮರಾಜನಗರ: ಎರಡು ಹುಲಿಗಳ ನಡುವಿನ ಕಾದಾಟದಲ್ಲಿ 7 ವರ್ಷದ ಗಂಡು ಹುಲಿ ಸಾವಪ್ಪಿರುವ ಘಟನೆ ಬಂಡೀಪುರ ಅಭಯ್ಯಾರಣ ವ್ಯಾಪ್ತಿಯ ಎನ್‌.ಬೇಗೂರು ವಲಯದ ಕಳಸೂರು ಬೀಟ್ ನಲ್ಲಿ ನಡೆದಿದೆ.

ಸ್ದಳಕ್ಕೆ ಎನ್.ಬೇಗೂರು ವಲಯ ಆರ್.ಎಫ್.ಓ.ಚೇತನಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...