ನಟ ದರ್ಶನ್ ಬಳಿ ಇತ್ತಾ 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್!;ಇದ್ಯಾವುದೂ ಅಸಲಿ ಅಲ್ವಾ?

ಬೆಂಗಳೂರು: ಹುಲಿ ಉಗುರಿನ ಡಾಲರ್ ಧರಿಸಿದ್ದ ಕಾರಣಕ್ಕಾಗಿ ಬಿಗ್​ ಬಾಸ್ ಸ್ಪರ್ಧಿಯಾದ ವರ್ತೂರು ಸಂತೋಷ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಬೆನ್ನಲ್ಲೇ ನಟ ದರ್ಶನ್, ಜಗ್ಗೇಶ್‌, ರಾಕ್‌ಲೈನ್‌ ವೆಂಕಟೇಶ್‌ ಹಾಗೂ ನಿಖಿಲ್‌ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ. ನಿನ್ನೆ ಅಧಿಕಾರಿಗಳು ಈ ಪ್ರಕಣದಲ್ಲಿ ಸಿಲುಕಿಕೊಂಡಿರುವ ಸೆಲೆಬ್ರೆಟಿಗಳ ಮನೆಗೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿ ನೊಟೀಸ್​ ಕೊಟ್ಟು ಬಂದಿದ್ದಾರೆ. ದರ್ಶನ್ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿದ್ದು, ಊಹಿಸಲು ಸಾಧ್ಯವಾಗದಷ್ಟು ಹುಲಿ ಉಗುರು ಮಾದರಿ ದಡಾಲರ್​​ಗಳು ಸಿಕ್ಕಿವೆ ಎನ್ನಲಾಗಿದೆ. … Continue reading ನಟ ದರ್ಶನ್ ಬಳಿ ಇತ್ತಾ 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್!;ಇದ್ಯಾವುದೂ ಅಸಲಿ ಅಲ್ವಾ?