18.1 C
Bangalore
Saturday, December 7, 2019

ಟಿಕ್​ ಟಾಕ್ ಆ್ಯಪ್ ಬ್ಯಾನ್​ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದ್ದೇಕೆ?​

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಚೆನ್ನೈ: ಚೀನಾ ಮೂಲದ ಟಿಕ್​ ಟಾಕ್(Tik Tok)​ ಮೊಬೈಲ್​ ಆ್ಯಪ್​ ಅನ್ನು ನಿಷೇಧಿಸಲು ತಮಿಳುನಾಡು ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಿದೆ. ಸಣ್ಣ ವಿಡಿಯೋಗಳನ್ನು ಮಾಡಲು ಅತಿ ಹೆಚ್ಚು ಯುವಕರು ಈ ಆ್ಯಪ್​ ಅನ್ನು ಬಳಸುತ್ತಿರುವುದರಿಂದ ಇದನ್ನು ಬ್ಯಾನ್​ ಮಾಡುವುದಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಎಂ. ಮಣಿಕಂಠನ್​ ತಿಳಿಸಿದ್ದಾರೆ.

ಮಣಿತನೇಯ ಜನನಾಯಕ ಕಚ್ಚಿ(MJK) ಪಕ್ಷದ ನಾಯಕ ತಮೀಮುನ್ ಅನ್ಸಾರಿ ಅವರು ಟಿಕ್​ ಟಾಕ್​ ಆ್ಯಪ್​ ಬ್ಯಾನ್​ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದನ್ನು ಸೋಮವಾರ ನಡೆದ ವಿಧಾನಸಭಾ ಕಲಾಪದಲ್ಲಿ ಸಚಿವ ಎಂ. ಮಣಿಕಂಠನ್​ ಪ್ರಸ್ತಾಪಿಸಿದರು.

ತಮೀಮುನ್ ಅನ್ಸಾರಿ ಹೇಳುವಂತೆ ಯುವ ಜನಾಂಗ ಟಿಕ್​ ಟಾಕ್​ಗೆ ಜೋತು ಬಿದ್ದಿದ್ದು, ಇದು ಸಂಸ್ಕೃತಿಯ ಅವನತಿಗೆ ದಾರಿ ಮಾಡಿಕೊಟ್ಟಿದೆ. ಇನ್ನು ಕೆಲವರು ಅಮಾಯಕ ಮಹಿಳೆಯರ ಮುಖವನ್ನು ಕೆಟ್ಟದಾಗಿ ಎಡಿಟ್​ ಮಾಡಿ ವಿಕೃತಿ ಮರೆಯುತ್ತಿದ್ದಾರೆ. ಅಲ್ಲದೆ, ಲೈಂಗಿಕ ವಿಷಯಗಳನ್ನು ಹರಡುವ ಮೂಲಕ ಮತ್ತೊಬ್ಬರ ಗಮನವನ್ನು ಸೆಳೆಯುವಷ್ಟು ಕೆಳಮಟ್ಟಿಗೆ ಕೆಲವು ಆ್ಯಪ್​ ಬಳಕೆದಾರರು ಇಳಿದಿದ್ದಾರೆ. ಹೀಗಾಗಿ ಆ್ಯಪ್​ ಬ್ಯಾನ್​ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದರು.

ಈ ಎಲ್ಲ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಇದನ್ನು ಕೇಂದ್ರ ಮಟ್ಟದಲ್ಲಿ ಚರ್ಚಿಸಿ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದೆ.

ಇತ್ತೀಚೆಗಷ್ಟೇ ಟಿಕ್​ ಟಾಕ್​ ಬಳಸುವ ಮಹಿಳೆಯರ ಫೋಟೋವನ್ನು ತೆಗೆದುಕೊಂಡು ಅವರ ಮುಖವನ್ನು ಕೆಟ್ಟದಾಗಿ ಎಡಿಟ್​ ಮಾಡುವುದನ್ನೇ ದಂಧೆ ಮಾಡಿಕೊಂಡಿದ್ದ ಒಂದು ಗುಂಪನ್ನು ಚೆನ್ನೈ ಪೊಲೀಸರು ಭೇದಿಸಿದ್ದರು. (ಏಜೆನ್ಸೀಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...