25.7 C
Bangalore
Sunday, December 15, 2019

ಶಾಲೆಗಳ ಘಂಟೆ ಸದ್ದು ಹೆಚ್ಚು ಮೊಳಗಲಿ..!

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ತಿಕೋಟಾ: ಯಾವ ದೇಶದಲ್ಲಿ ದೇವಸ್ಥಾನಗಳ ಘಂಟೆಗಳ ನಾದಕ್ಕಿಂತ ಶಾಲೆಗಳ ಘಂಟೆ ನಾದ ಹೆಚ್ಚು ಕೇಳುತ್ತದೆಯೋ ಆ ದೇಶ ಸರ್ವತೋಮುಖ ಅಭಿವೃದ್ಧಿಯಾಗುವುದು ಎಂದು ಬಬಲೇಶ್ವರ ಮತಕ್ಷೇತ್ರದ ಶಾಸಕ ಡಾ. ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ನೂತನ ಕೋಣೆಗಳನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಲು ಪಾಲಕರು ಹೆಚ್ಚಿನ ಗಮನ ಹರಿಸಬೇಕು. ಶಾಸಕರ ನಿಧಿಯಿಂದ ಶಿಕ್ಷಣಕ್ಕಾಗಿ ಹೆಚ್ಚಿನ ಅನುದಾನ ಬಳಕೆಯಾಗಲು ಜನತೆ ಸಹಕಾರ ನೀಡಬೇಕು. ಹೆಣ್ಣು ಮಕ್ಕಳನ್ನು ಗಂಡು ಮಕ್ಕಳಂತೆ ಸಮಾನವಾಗಿ ಶಿಕ್ಷಣವಂತರನ್ನಾಗಿಸಿ ವೈದ್ಯ, ಇಂಜಿನಿಯರ್ ಸೇರಿ ಇನ್ನಿತರ ಉನ್ನತ ಹುದ್ದೆಗಳನ್ನು ಪಡೆಯಲು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ತುಬಚಿ- ಬಬಲೇಶ್ವರ ಏತ ನೀರಾವರಿಯಿಂದ ಬಬಲೇಶ್ವರ ಮತ ಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸಿ 193 ಹಳ್ಳಿಗಳಿಗೆ ನೀರು ಬಿಡಲಾಗುತ್ತದೆ. ಅಂತರ್ಜಲ ಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗುವುದು ಎಂದರು.
ಜಿಪಂ ಮಾಜಿ ಅಧ್ಯಕ್ಷ ತಮ್ಮಣ್ಣ ಹಂಗರಗಿ ಮಾತನಾಡಿದರು. ಶಾಲೆ ಹಿರಿಯ ಶಿಕ್ಷಕ ಎಂ.ಎಸ್. ಬೋಸಗೊಂಡ, ಎಸ್‌ಡಿಎಂಸಿ ಅಧ್ಯಕ್ಷ ತಿಪ್ಪಣ್ಣ ಕೊಣ್ಣೂರ, ಗ್ರಾಮೀಣ ವಲಯ ಬಿಇಒ ರುದ್ರಪ್ಪ ಹುರಲಿ, ಮುಖ್ಯಶಿಕ್ಷಕ ಎಸ್.ಎಸ್. ಕಗ್ಗೋಡ ಅವರನ್ನು ಸನ್ಮಾನಿಸಲಾಯಿತು. ತಿಕೋಟಾ ಹಿರೇಮಠದ ಶಿವಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟೆ, ಜಿಪಂ ಮಾಜಿ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ, ತಾಪಂ ಅಧ್ಯಕ್ಷ ಕಾಳಪ್ಪ ಬೆಳ್ಳೊಂಡಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ತಾಪಂ ಸದಸ್ಯೆ ಪ್ರಭಾವತಿ ನಾಟಿಕಾರ, ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ರನಾಕರ, ಪಿಕೆಪಿಎಸ್ ಮಾಜಿ ಅಧ್ಯಕ್ಷೆ ಭಾಗೀರತಿ ತೇಲಿ, ಉದ್ಯಮಿ ಹಾಜಿಲಾಲ ಬಾಗವಾನ, ಗಣ್ಯರಾದ ಜಗದೀಶಗೌಡ ಪಾಟೀಲ, ರಾಮರಾವ ದೇಸಾಯಿ, ಬಸಯ್ಯ ವಿಭೂತಿ, ರಾವತ್ ಕಂಬಾರ ಹಾಗೂ ಎಲ್ಲ ಶಾಲೆ ಶಿಕ್ಷಕ ಶಿಕ್ಷಕಿಯರು, ಪಾಲಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...