20.4 C
Bengaluru
Sunday, January 19, 2020

ಪಾಕಿಸ್ತಾನದಲ್ಲಿ ಸಾರಾ ಅಲಿ ಖಾನ್​ಗಾಗಿ ಬಾರಿ ಹುಡುಕಾಟ!

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಈಗಷ್ಟೇ ಬಾಲಿವುಡ್​ನಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಿರುವ ಸೈಫ್ ಅಲಿಖಾನ್ ಪುತ್ರಿ ಸಾರಾ ಅಲಿಖಾನ್, ಸದ್ಯ ಬಿ-ಟೌನ್​ನ ಬಿಜಿ ನಟಿ. ಹಲವು ಸಿನಿಮಾಗಳು ಕೈಯಲ್ಲಿದ್ದು, ಮತ್ತೆ ಕೆಲವು ಬಿಡುಗಡೆ ಹಂತಕ್ಕೂ ಬಂದಿವೆ.

ಹೀಗಿರುವಾಗಲೇ ಈ ನಟಿಗೆ ಪಾಕಿಸ್ತಾನದಲ್ಲಿ ಬೇಡಿಕೆ ಹೆಚ್ಚಾಗಿದೆ. ಹಾಗಂತ ಸಾರಾ ಅಲ್ಲಿನ ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಿಗೆ ಪಾಕಿಸ್ತಾನದಲ್ಲಿ ಪ್ರಸಕ್ತ ವರ್ಷ ಅತಿ ಹೆಚ್ಚು ಸರ್ಚ್ ಮಾಡಲಾದ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅವರು ಆರನೇ ಸ್ಥಾನ ಪಡೆದಿದ್ದಾರೆ. ಇತ್ತೀಚೆಗಷ್ಟೇ ಗೂಗಲ್ ಆ ಮಾಹಿತಿ ಬಿಡುಗಡೆ ಮಾಡಿದ್ದು, ಅಚ್ಚರಿ ಮೂಡಿಸಿದೆ.

ಇನ್ನುಳಿದಂತೆ ಬಾಲಿವುಡ್​ನ ‘ಕಬೀರ್ ಸಿಂಗ್’, ‘ಗಲ್ಲಿ ಬಾಯ್’ ಸಿನಿಮಾಗಳು ಪಾಕಿಸ್ತಾನದಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾ ಪಟ್ಟಿಯಲ್ಲಿವೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ನಿರ್ವಣವಾಗಿದ್ದ ‘ಕೇದಾರ್ ನಾಥ್’ ಚಿತ್ರದ ಮೂಲಕ ಸಾರಾ ಅಲಿಖಾನ್ ಬಾಲಿವುಡ್​ಗೆ ಪದಾರ್ಪಣೆ ಮಾಡಿದ್ದರು.

ಮೊದಲ ಸಿನಿಮಾದಲ್ಲಿ ಸೋಲುಂಟಾದರೂ, ಬಳಿಕ ಅದೇ ತಿಂಗಳಲ್ಲಿ ಬಂದ ‘ಸಿಂಬಾ’ ಅವರ ಕೈ ಹಿಡಿದಿತ್ತು. ಇದೀಗ ವರುಣ್ ಧವನ್ ಜತೆ ‘ಕೂಲಿ ನಂ.1’ ಮತ್ತು ಇಮ್ತಿಯಾಜ್ ಅಲಿ ನಿರ್ದೇಶನದ ಸಿನಿಮಾದಲ್ಲೂ ಸಾರಾ ನಟಿಸುತ್ತಿದ್ದಾರೆ. -ಏಜೆನ್ಸೀಸ್

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...