ವಿಜಯ್ ಮಲ್ಯ ಬಳಿಯಿದ್ದ ಟಿಪ್ಪು ಸುಲ್ತಾನ್ ಖಡ್ಗ 145 ಕೋಟಿ ರೂ.ಗೆ ಹರಾಜು

ಬೆಂಗಳೂರು: ವಿಜಯ್ ಮಲ್ಯ ಬಳಿಯಿದ್ದ ಟಿಪ್ಪು ಸುಲ್ತಾನ್ ಖಡ್ಗ 145 ಕೋಟಿ ರೂ. ಗೆ ಹರಾಜು ಮಾಡಲಾಗಿದೆ. ಗೌಪ್ಯತೆ, ಸುರಕ್ಷತೆ ದೃಷ್ಟಿಯಿಂದ ಖರೀದಿದಾರರ ಹೆಸರನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ಟಿಪ್ಪು ಸುಲ್ತಾನ್‌ನ ಖಡ್ಗವು ಈ ಹಿಂದೆ ಬ್ರಿಟಿಷರ ರಾಜಮನೆತನದ ವಸ್ತು ಸಂಗ್ರಹಾಲಯದಲ್ಲಿದ್ದ ಖಡ್ಗವನ್ನು 2004ರಲ್ಲಿ ವಿಜಯ್‌ ಮಲ್ಯ 1.57 ಕೋಟಿ ರೂ.ಗೆ ಹರಾಜಿನಲ್ಲಿ ಖರೀದಿಸಿದ್ದರು. ಆದರೆ ಈಗ ಬರೋಬ್ಬರಿ 145 ಕೋಟಿ ರೂ.ಗೆ ಹರಾಜಾಗಿದೆ. 2018ರಲ್ಲಿ ಲಂಡನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದ ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಮಲ್ಯ ಅವರ ಯಾವುದೇ … Continue reading ವಿಜಯ್ ಮಲ್ಯ ಬಳಿಯಿದ್ದ ಟಿಪ್ಪು ಸುಲ್ತಾನ್ ಖಡ್ಗ 145 ಕೋಟಿ ರೂ.ಗೆ ಹರಾಜು