ಮಂಗಳವಾರದಂದೇ ‘ಮಂಗಳವಾರ ರಜಾ ದಿನ’ ಚಿತ್ರದ ಹಾಡು

ಬೆಂಗಳೂರು: ಶೀರ್ಷಿಕೆಯಲ್ಲೇ ವಿಭಿನ್ನತೆಯಿರುವ ಮಂಗಳವಾರ ರಜಾದಿನ ಚಿತ್ರದ ಶೀರ್ಷಿಕೆ ಹಾಡು ನವೆಂಬರ್ 24ರಂದು ಬಿಡುಗಡೆಯಾಗಲಿದೆ. ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಚಿತ್ರದ ಶೀರ್ಷಿಕೆ ಹಾಡನ್ನು ವಿಜಯಪ್ರಕಾಶ್ ಹಾಡಿದ್ದಾರೆ. ಪ್ರಜೋತ್ ಡೇಸಾ ಸಂಗೀತ ನೀಡಿರುವ ಈ ಹಾಡು ಲಹರಿ‌ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಶಿವರಾಜಕುಮಾರ್​-ಧನಂಜಯ್​ ಜತೆಯಾದ ಫೃಥ್ವಿ ಅಂಬರ್​ ಕ್ಷೌರಿಕನ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿದೆ ಈ ಸಿನಿಮಾ. ಈ ಚಿತ್ರದ ಶೀರ್ಷಿಕೆ ಗೀತೆ ಕೂಡ ಸವಿತಾ ಸಮಾಜದವರ ಕೀರ್ತಿ ಸಾರುವ ಹಾಗಿದೆ ಎನ್ನುತ್ತಾರೆ ನಿರ್ದೇಶಕ … Continue reading ಮಂಗಳವಾರದಂದೇ ‘ಮಂಗಳವಾರ ರಜಾ ದಿನ’ ಚಿತ್ರದ ಹಾಡು