ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ

5-RNR-05
Published on

ರಾಣೆಬೆನ್ನೂರ: ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಇತ್ತೀಚೆಗೆ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ಮಾಡಲಾಯಿತು.
ಪ್ರಧಾನಿ ಹಿರಿಯ ನ್ಯಾಯಾಧೀಶೆ ಅನಿತಾ ಓ.ಎ., ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಕದರಮಂಡಲಗಿ, ಪ್ರಮುಖರಾದ ರೇಖಾ ಕಟ್ಟಿ, ನಾಗರಾಜ ಕುಡಪಲಿ, ದೇವೇಂದ್ರಪ್ಪ ಡಿ.ಎಸ್. ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net