ರಾಜ್ಯದಲ್ಲಿ ಸತತ ಮೂರೂ ದಿನ 200ಕ್ಕೂ ಅಧಿಕ ಕೋವಿಡ್ ಸಾವು!; ಇವತ್ತು ಹೊಸದಾಗಿ ದೃಢಪಟ್ಟ ಸೋಂಕಿನ ಪ್ರಮಾಣ 40,990

ಬೆಂಗಳೂರು: ರಾಜ್ಯದಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ತೀವ್ರಗತಿಯಲ್ಲಿ ಕಾಡುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿದಿನ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೊನ್ನೆ 270 ಮಂದಿ, ನಿನ್ನೆ 217 ಹಾಗೂ ಇಂದು 271 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಇಂದಿನ ವರದಿ ಪ್ರಕಾರ ಕರ್ನಾಟಕದಲ್ಲಿ ಹೊಸದಾಗಿ 40,990 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 15,64,132ಕ್ಕೆ ತಲುಪಿದೆ. ಸಮಾಧಾನದ ಸಂಗತಿ ಎಂದರೆ ಸೋಂಕಿತರ ಪೈಕಿ ಇವತ್ತೊಂದೇ ದಿನ 18,341 ಜನರು ಗುಣಮುಖರಾಗಿ ಆಸ್ಪತ್ರೆ ಹಾಗೂ ಕೋವಿಡ್ … Continue reading ರಾಜ್ಯದಲ್ಲಿ ಸತತ ಮೂರೂ ದಿನ 200ಕ್ಕೂ ಅಧಿಕ ಕೋವಿಡ್ ಸಾವು!; ಇವತ್ತು ಹೊಸದಾಗಿ ದೃಢಪಟ್ಟ ಸೋಂಕಿನ ಪ್ರಮಾಣ 40,990