ವೈಭವದ ನಾಡಹಬ್ಬಕ್ಕೆ ಇಂದು ರಾಷ್ಟ್ರಪತಿ ಚಾಲನೆ: ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟಿಸಲಿರುವ ದ್ರೌಪದಿ ಮುರ್ಮು

ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರೆಗೆ … Continue reading ವೈಭವದ ನಾಡಹಬ್ಬಕ್ಕೆ ಇಂದು ರಾಷ್ಟ್ರಪತಿ ಚಾಲನೆ: ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟಿಸಲಿರುವ ದ್ರೌಪದಿ ಮುರ್ಮು