ಕೈ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ; ಬುಧವಾರ ಪ್ರಕಟವಾಗಲಿದೆ ಫಲಿತಾಂಶ

ನವದೆಹಲಿ: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜುಗೊಂಡಿದ್ದು, ಸೋಮವಾರ ದೇಶಾದ್ಯಂತ ಮತದಾನ ನಡೆಯಲಿದೆ. ಬುಧವಾರ ಫಲಿತಾಂಶ ಪ್ರಕಟವಾಗಲಿದೆ. 137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದು ಇದು 6ನೇ ಬಾರಿಯಾಗಿದ್ದು, 24 ವರ್ಷಗಳ ನಂತರ ಗಾಂಧಿಯೇತರ ಕುಟುಂಬದ ನಾಯಕ ಚುಕ್ಕಾಣಿ ಹಿಡಿಯುವುದು ನಿಶ್ಚಿತವಾಗಿದೆ. ಕರ್ನಾಟಕದ ಹಿರಿಯ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಮತ್ತು ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಆದರೆ ಖರ್ಗೆಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದು, ಅವರು … Continue reading ಕೈ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ; ಬುಧವಾರ ಪ್ರಕಟವಾಗಲಿದೆ ಫಲಿತಾಂಶ