ಇಂದಿನಿಂದ 2 ದಿನ ಬೆಂಗ್ಳೂರಲ್ಲಿ ಕಂಬಳ ಕಲರವ: ಪ್ರವೇಶ ಉಚಿತ, ಇಲ್ಲಿದೆ ಕಾರ್ಯಕ್ರಮಗಳ ವಿವರ…

ಬೆಂಗಳೂರು: ಸದ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳದ ಸದ್ದು ಜೋರಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ಸಾಕ್ಷಿಯಾಗುತ್ತಿದೆ. ಈ ಮೊದಲು ಕಡಲತೀರದ ಜನರಿಗಷ್ಟೇ ಸೀಮಿತವಾಗಿದ್ದ ಈ ಕ್ರೀಡೆಯನ್ನು ಮೊದಲ ಬಾರಿಗೆ ಬೆಂಗಳೂರು ನಿವಾಸಿಗಳಿಗೂ ಪರಿಚಯಿಸಲಾಗುತ್ತಿದೆ. ಕರಾವಳಿಯ ಜಾನಪದ ಕ್ರೀಡೆಯನ್ನು ಕಣ್ತುಂಬಿ ಕೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಇಂದು ನಗರದ ಅರಮನೆಯು … Continue reading ಇಂದಿನಿಂದ 2 ದಿನ ಬೆಂಗ್ಳೂರಲ್ಲಿ ಕಂಬಳ ಕಲರವ: ಪ್ರವೇಶ ಉಚಿತ, ಇಲ್ಲಿದೆ ಕಾರ್ಯಕ್ರಮಗಳ ವಿವರ…