ಶೇ. 50 ತೆರಿಗೆ ವಿನಾಯಿತಿ: ಹೋಟೆಲ್​, ರೆಸ್ಟೋರೆಂಟ್​, ಅಮ್ಯೂಸ್​ಮೆಂಟ್​ ಪಾರ್ಕ್​ನವರಿಗಿದು ಸಂತಸದ ಸಂಗತಿ!

ಬೆಂಗಳೂರು: ಕರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ಈಗಾಗಲೇ ಪ್ಯಾಕೇಜ್​ ಘೋಷಿಸಿದ್ದು, ಒಂದಷ್ಟು ನಿರಾಳತೆಯನ್ನೂ ಮೂಡಿಸಿದೆ. ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಸರ್ಕಾರ ಹೋಟೆಲ್​, ರೆಸ್ಟೋರೆಂಟ್​, ಅಮ್ಯೂಸ್​ಮೆಂಟ್​ ಪಾರ್ಕ್​ನವರಿಗೂ ತೆರಿಗೆ ವಿನಾಯಿತಿ ನೀಡಿ ನೆರವಾಗಿದೆ. ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸೋದ್ಯಮ ವಲಯಕ್ಕೆ ಪ್ರೋತ್ಸಾಹ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರವು ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್​ಗಳಿಗೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಹಾಗೂ ಅಬಕಾರಿ ಶುಲ್ಕಗಳಲ್ಲಿ ಹಲವಾರು ರಿಯಾಯಿತಿಗಳನ್ನು … Continue reading ಶೇ. 50 ತೆರಿಗೆ ವಿನಾಯಿತಿ: ಹೋಟೆಲ್​, ರೆಸ್ಟೋರೆಂಟ್​, ಅಮ್ಯೂಸ್​ಮೆಂಟ್​ ಪಾರ್ಕ್​ನವರಿಗಿದು ಸಂತಸದ ಸಂಗತಿ!