ಸತತ ನಾಲ್ಕನೇ ಅವಧಿಗೆ ಮುಖ್ಯಮಂತ್ರಿ ಆಗಿ ಇಂದು ನಿತೀಶ್ ಪ್ರಮಾಣ

ಪಟನಾ: ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸೋಮವಾರ ಸಂಜೆ 4.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಸತತ ನಾಲ್ಕನೇ ಅವಧಿಗೆ ಸಿಎಂ ಹುದ್ದೆ ಅಲಂಕರಿಸಲಿದ್ದಾರೆ ಮತ್ತು ಸಿಎಂ ಆಗಿ ಇದು ಅವರ ಆರನೇ ಪ್ರಮಾಣವಚನ ಆಗಲಿದೆ. ಉತ್ತರ ಪ್ರದೇಶದ ಮಾದರಿಯಂತೆ ಬಿಹಾರದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಲಾಗುತ್ತಿದ್ದು, ಕತಿಹಾರ್ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಗೆದ್ದಿರುವ ಬಿಜೆಪಿಯ ತಾರಕಿಶೋರ್ ಪ್ರಸಾದ್ ಹಾಗೂ ನಾಲ್ಕನೇ ಬಾರಿಗೆ ಶಾಸಕಿಯಾಗಿರುವ ಬಿಹಾರ ಬಿಜೆಪಿ ಘಟಕದ ಉಪಾಧ್ಯಕ್ಷೆಯೂ ಆದ ಶಾಸಕಿ ರೇಣು ದೇವಿ … Continue reading ಸತತ ನಾಲ್ಕನೇ ಅವಧಿಗೆ ಮುಖ್ಯಮಂತ್ರಿ ಆಗಿ ಇಂದು ನಿತೀಶ್ ಪ್ರಮಾಣ