ಇಂದು ಅಂತಾರಾಷ್ಟ್ರೀಯ ಯೋಗದಿನ: ಆನ್​ಲೈನ್​ನಲ್ಲಿ ಯೋಗ ಸಂಭ್ರಮ

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಯೋಗ ಸಂಸ್ಥೆ ರಾಷ್ಟ್ರೆೊತ್ಥಾನ ಪರಿಷತ್ ಭಾನುವಾರ (ಜೂ.21) ರಾಜ್ಯಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುತ್ತಿದೆ. ವಿಜಯವಾಣಿ ಹಾಗೂ ದಿಗ್ವಿಜಯ 247 ನ್ಯೂಸ್ ಸಹಯೋಗದಲ್ಲಿ ಆಯೋಜಿಸಲಾಗಿರá-ವ ಈ ಯೋಗ ಕಾರ್ಯಕ್ರಮದಲ್ಲಿ ಆನ್​ಲೈನ್ ಮೂಲಕ ಪಾಲ್ಗೊಳ್ಳಬಹುದು. ರಾಷ್ಟ್ರೆೊತ್ಥಾನ ಪರಿಷತ್ ವತಿಯಿಂದ ಇದುವರೆಗೆ 1 ಲಕ್ಷಕ್ಕೂ ಅಧಿಕ ಮಂದಿಗೆ ಯೋಗ ತರಬೇತಿ ನೀಡಲಾಗಿದ್ದು, ಪ್ರತಿ ವರ್ಷ ಯೋಗ ದಿನವನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರ ಜತೆಗೆ ಆಚರಿಸಲಾಗುತ್ತಿತ್ತು. ಈ ವರ್ಷ ಕರೊನಾ ಕಾರಣಕ್ಕೆ … Continue reading ಇಂದು ಅಂತಾರಾಷ್ಟ್ರೀಯ ಯೋಗದಿನ: ಆನ್​ಲೈನ್​ನಲ್ಲಿ ಯೋಗ ಸಂಭ್ರಮ