ಒಲಿಂಪಿಕ್ಸ್​ ವೇಳೆ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್​ ವಿತರಣೆ, ಆದರೆ ಬಳಸುವಂತಿಲ್ಲ!

ಟೋಕಿಯೊ: ಕರೊನಾ ವೈರಸ್​ ಹಾವಳಿಯ ನಡುವೆಯೂ ಜುಲೈ 23ರಿಂದ ಟೋಕಿಯೊ ಒಲಿಂಪಿಕ್ಸ್​ ಜಾಗತಿಕ ಕ್ರೀಡಾಕೂಟವನ್ನು ಆಯೋಜಿಸಲು ಆತಿಥೇಯ ಜಪಾನ್​ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕ್ರೀಡಾಕೂಟದಲ್ಲಿ 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ತಲಾ 14ರಂತೆ ಒಟ್ಟಾರೆ 1.60 ಲಕ್ಷ ಕಾಂಡೋಮ್​ಗಳನ್ನು ಸಂಘಟಕರು ವಿತರಿಸಲಿದ್ದಾರೆ. ಜತೆಗೆ ಈ ಕಾಂಡೋಮ್​ಗಳನ್ನು ಬಳಸದಿರಲು ಸಾಧ್ಯವಾದಷ್ಟು ಪ್ರಯತ್ನಿಸಿರಿ ಎಂಬ ಸಲಹೆಯನ್ನೂ ಆತಿಥೇಯರು ನೀಡಿದ್ದಾರೆ. ಯಾಕೆ ಗೊತ್ತೇ? ಕರೊನಾ ವೈರಸ್​ ಕಾಲದಲ್ಲಿ ನಡೆಯುತ್ತಿರುವ ಈ ಮಹಾ ಕ್ರೀಡಾಕೂಟದ ವೇಳೆ ಕೆಲವು ಹೊಸ ನಿಯಮಗಳನ್ನು … Continue reading ಒಲಿಂಪಿಕ್ಸ್​ ವೇಳೆ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್​ ವಿತರಣೆ, ಆದರೆ ಬಳಸುವಂತಿಲ್ಲ!