More

    ಟೋಕಿಯೊ ಪ್ಯಾರಾಲಿಂಪಿಕ್ಸ್‌: ಬೆಳ್ಳಿ ಗೆದ್ದು ಇತಿಹಾಸ ಬರೆದ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್

    ಟೋಕಿಯೊ: ಭಾರತದ ವೀಲ್‌ಚೇರ್ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್, ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ಇತಿಹಾಸ ಬರೆದಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆ ಭಬಿನಾಬೆನ್​ ಪಾತ್ರರಾಗಿದ್ದಾರೆ.

    ನಡೆದ ಮಹಿಳೆಯರ ಕ್ಲಾಸ್-4 ವಿಭಾಗದ ಸೆಮಿಫೈನಲ್ ಹಣಾಹಣಿಯಲ್ಲಿ ಭವಿನಾಬೆನ್ 3-2 ರಿಂದ ಹಾಲಿ ರನ್ನರ್‌ಅಪ್ ಚೀನಾದ ಮಿಯಾ ಜಾಂಗ್ ಅವರನ್ನು ಮಣಿಸುವ ಮೂಲಕ ಫೈನಲ್​ ಸುತ್ತಿಗೇರುವುದರೊಂದಿಗೆ ಪದಕ ಖಚಿತಪಡಿಸಿಕೊಂಡಿದ್ದರು.

    ಇಂದು ನಡೆದ ಮಹಿಳೆಯರ ಕ್ಲಾಸ್-4 ವಿಭಾಗದ ಫೈನಲ್​ ಹಣಾಹಣಿಯಲ್ಲಿ ವಿಶ್ವ ನಂ.1 ಆಟಗಾರ್ತಿ ಚೀನಾದ ಯಿಂಗ್ ಝೌ ವಿರುದ್ಧ ಸೋಲನ್ನು ಅನುಭವಿಸುವ ಮೂಲಕ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

    3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಮುಗ್ಗರಿಸಿದ ಭಾರತ, 1-1 ರಿಂದ ಸರಣಿ ಸಮಬಲ

    ಯುಎಸ್ ಓಪನ್ ಆರಂಭಕ್ಕೂ ಮುನ್ನವೇ ಪ್ರೇಕ್ಷಕರಿಗೆ ಶಾಕ್ ಕೊಟ್ಟ ಆಯೋಜಕರು..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts