ಟೋಕಿಯೊ ಪ್ಯಾರಾಲಿಂಪಿಕ್ಸ್‌: ಬೆಳ್ಳಿ ಗೆದ್ದು ಇತಿಹಾಸ ಬರೆದ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್

ಟೋಕಿಯೊ: ಭಾರತದ ವೀಲ್‌ಚೇರ್ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್, ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ಇತಿಹಾಸ ಬರೆದಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆ ಭಬಿನಾಬೆನ್​ ಪಾತ್ರರಾಗಿದ್ದಾರೆ. ನಡೆದ ಮಹಿಳೆಯರ ಕ್ಲಾಸ್-4 ವಿಭಾಗದ ಸೆಮಿಫೈನಲ್ ಹಣಾಹಣಿಯಲ್ಲಿ ಭವಿನಾಬೆನ್ 3-2 ರಿಂದ ಹಾಲಿ ರನ್ನರ್‌ಅಪ್ ಚೀನಾದ ಮಿಯಾ ಜಾಂಗ್ ಅವರನ್ನು ಮಣಿಸುವ ಮೂಲಕ ಫೈನಲ್​ ಸುತ್ತಿಗೇರುವುದರೊಂದಿಗೆ ಪದಕ ಖಚಿತಪಡಿಸಿಕೊಂಡಿದ್ದರು. ಇಂದು ನಡೆದ ಮಹಿಳೆಯರ ಕ್ಲಾಸ್-4 ವಿಭಾಗದ ಫೈನಲ್​ … Continue reading ಟೋಕಿಯೊ ಪ್ಯಾರಾಲಿಂಪಿಕ್ಸ್‌: ಬೆಳ್ಳಿ ಗೆದ್ದು ಇತಿಹಾಸ ಬರೆದ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್