ಮೇಡ್​ ಇನ್​ ಚೈನಾ ಕಾರನ್ನು ಭಾರತದಲ್ಲಿ ಮಾರಬೇಡಿ ಅಂತ ಟೆಸ್ಲಾಗೆ ಹೇಳಿದೀನಿ – ಸಾರಿಗೆ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಭಾರತ ಸೇರಿದಂತೆ ಜಗತ್ತಿನಾದ್ಯಂತ ಎಲೆಕ್ಟ್ರಿಕ್​ ವಾಹನಗಳ ಬೇಡಿಕೆ ಹೆಚ್ಚುವ ಟ್ರೆಂಡ್​ ಆರಂಭವಾಗಿದೆ. ಈ ಸಂದರ್ಭದಲ್ಲಿ ಭಾರತದ ಅರ್ಥ ವ್ಯವಸ್ಥೆ ಈ ಬದಲಾವಣೆಗೆ ತಕ್ಕಂತೆ ಬೆಳೆಯಲು ಹಲವು ನೀತಿಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡಿಯಾ ಟುಡೇ ಕಾನ್​ಕ್ಲೇವ್ 2021ರಲ್ಲಿ ಮಾತನಾಡಿರುವ ಗಡ್ಕರಿ, ಚೀನಾದಲ್ಲಿ ಕಾರುಗಳನ್ನು ತಯಾರಿಸಿ ಭಾರತದಲ್ಲಿ ಮಾರಬಾರದೆಂದು ಟೆಸ್ಲಾ ಕಂಪೆನಿಗೆ ಹೇಳಿರುವುದಾಗಿ ತಿಳಿಸಿದ್ದಾರೆ. “ನೀವು(ಟೆಸ್ಲಾ) ಭಾರತದಲ್ಲಿ ಎಲೆಕ್ಟ್ರಿಕ್​ ಕಾರುಗಳನ್ನು ಉತ್ಪಾದನೆ ಮಾಡಿ ಮತ್ತು ಭಾರತದಿಂದ ರಫ್ತು … Continue reading ಮೇಡ್​ ಇನ್​ ಚೈನಾ ಕಾರನ್ನು ಭಾರತದಲ್ಲಿ ಮಾರಬೇಡಿ ಅಂತ ಟೆಸ್ಲಾಗೆ ಹೇಳಿದೀನಿ – ಸಾರಿಗೆ ಸಚಿವ ನಿತಿನ್ ಗಡ್ಕರಿ