VIDEO| ಕಾಂಗ್ರೆಸ್​ ಶಾಸಕ ನರೇಂದ್ರ ಸ್ವಾಮಿಗೆ ಟೋಲ್​ ಸಿಬ್ಬಂದಿ ಅವಾಜ್​!

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಟೋಲ್​ ಸಿಬ್ಬಂದಿ ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ನರೇಂದ್ರ ಸ್ವಾಮಿ ಅವರಿಗೆ ಏಕವಚನದಲ್ಲೇ ವಾಗ್ವಾದ​ ನಡೆಸಿರುವ ಘಟನೆ ನಡೆದಿದೆ. ಘಟನೆಯೂ ಕುಂಬಳಗೋಡು ಬಳಿ ಇರುವ ಕಣಮಿಣಿಕೆ ಟೋಲ್​ ಪ್ಲಾಜಾದಲ್ಲಿ ನಡೆದಿದ್ದು ಸಿಬ್ಬಂದಿ ಶಾಸಕನೊಂದಿಗೆ ವಾಗ್ವಾದದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಏನಿದೆ? ಭಾನುವಾರ(ಜೂನ್​ 04)ದಂದು ಬೆಂಗಳೂರಿನಿಂದ ಮಳವಳ್ಳಿಯತ್ತ ಹೊರಟಿದ್ದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ಕಣಮಿಣಿಕೆ ಟೋಲ್​ ಬಳಿ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಕಾರಿನ … Continue reading VIDEO| ಕಾಂಗ್ರೆಸ್​ ಶಾಸಕ ನರೇಂದ್ರ ಸ್ವಾಮಿಗೆ ಟೋಲ್​ ಸಿಬ್ಬಂದಿ ಅವಾಜ್​!