ಬೆಂಗಳೂರಿನಲ್ಲಿ ಟಾಲಿವುಡ್ ಕೊರಿಯೋಗ್ರಾಫರ್​ ಜಾನಿ ಮಾಸ್ಟರ್ ಬಂಧನ!

Jani Mastersexual harassment: ನೃತ್ಯ ಸಂಯೋಜಕ ಜಾನಿ ಮಾಸ್ಟರ್​ಗೆ ನೀಡಬೇಕಿದ್ದ ರಾಷ್ಟ್ರೀಯ ಪ್ರಶಸ್ತಿ ರದ್ದು

ಬೆಂಗಳೂರು: ಲೈಂಗಿಕ ನಿಂದನೆ ಆರೋಪ ಎದುರಿಸುತ್ತಿರುವ ಟಾಲಿವುಡ್​ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: ‘ಐಶ್ವರ್ಯಾಗೆ ಹಾಗಾಗಿದ್ದರಿಂದ 2ದಿನ ನಿದ್ರೆ ಬರಲಿಲ್ಲ’: ಅಮಿತಾಭ್​ ಬಚ್ಚನ್ ಹೀಗೆನ್ನಲು ಕಾರಣವಿದೆ ನೋಡಿ

ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗಾಗಿ ಹೈದರಾಬಾದ್​ ಪೊಲೀಸರು ನಾಲ್ಕು ವಿಶೇಷ ತಂಡಗಳು (ಎಸ್‌ಒಟಿ) ರಚಿಸಲಾಗಿತ್ತು. ಇದರಲ್ಲಿ ಒಂದು ತಂಡ ಜಾನಿ ಮಾಸ್ಟರ್ ಬೆಂಗಳೂರಿನಲ್ಲಿ ಇದ್ದ ಮಾಹಿತಿ ಪಡೆದು ವಶಕ್ಕೆ ಪಡೆದಿದ್ದಾರೆ.

ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆ ನಡೆದಾಗ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದಳು ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತೆ ಆಯೋಗವನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ತೆಲಂಗಾಣ ಮಹಿಳಾ ಆಯೋಗ ತಿಳಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್​ ನೃತ್ಯ ಸಂಯೋಜಕಿಯ ಮೇಲೆ ಪದೇ ಪದೇ ಅತ್ಯಾಚಾರ, ಕಿರುಕುಳ ಮತ್ತು ಹಲ್ಲೆ ಮಾಡಿದ ಆರೋಪವಿದೆ. ಮತ್ತೊಂದೆಡೆ, ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಟಿಎಫ್‌ಸಿಸಿ) ಕೂಡ ಪ್ರಕರಣವನ್ನು ಪರಿಶೀಲಿಸುತ್ತಿದೆ.
ಬಂಧಿಸಿದ್ದಾರೆ.

ಜಾನಿ ಮಾಸ್ಟರ್‌ ದೇಶವನ್ನು ತೊರೆಯಲು ಯೋಜಿಸುತ್ತಿದ್ದ ಎನ್ನಲಾಗಿದೆ. ಆತ ಉತ್ತರ ಭಾರತಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಸುಳಿವಿನ ಮೇರೆಗೆ ಪೊಲೀಸರು ಜಾನಿ ಮಾಸ್ಟರ್‌ನನ್ನು ಬಂಧಿಸಲಾಗಿದೆ.

ಎರಡು ಪೆಗ್ ಹಾಕಿದ್ರೆ ಡೋಂಟ್ ಕೇರ್.. ಹಾವಿಗೇ ಶಾಕ್ ಕೊಟ್ಟ ಕುಡುಕ!

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…