More

    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ಆತಂಕ; ಇಂದು-ನಾಳೆ ರಾತ್ರಿ ವಾಹನ ಸಂಚಾರ ಸಂಪೂರ್ಣ ನಿಷೇಧ

    ಕೊಡಗು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ರಾತ್ರಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆ ಗ್ರಾಮದ ಕರ್ತೋಜಿ ಬಳಿ ಬೆಟ್ಟ ಬಿರುಕು ಬಿಟ್ಟಿದ್ದು, ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗುವ ಆತಂಕ ಉಂಟಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

    ಈ ಹೆದ್ದಾರಿಯಲ್ಲಿ ಇಂದು ಮತ್ತು ನಾಳೆ ರಾತ್ರಿ 8.30ರಿಂದ ಬೆಳಗ್ಗೆ 6.30 ಗಂಟೆಯವರೆಗೆ ವಾಹನಗಳ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ.

    ಕಾಲುಸಂಕದಿಂದ ಬಿದ್ದ ಸ್ಥಳದ ಬಳಿಯೇ 2 ದಿನಗಳ ಬಳಿಕ ಬಾಲಕಿಯ ಶವ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts