ಬೇಸಿಗೆ ಅಂತ ಅತಿ ಹೆಚ್ಚು ನೀರು ಕುಡಿಯುತ್ತೀರಾ? ಆರೋಗ್ಯಕ್ಕೆ ತುಂಬಾ ಡೇಂಜರ್​, ಕುಡಿಯುವ ರೀತಿ ಹೀಗಿರಲಿ…

ಬೇಸಿಗೆ ವಾತಾವರಣದಲ್ಲಿ ಹೆಚ್ಚು ಚರ್ಚೆಯಾಗುವ ಪ್ರಮುಖ ಸಂಗತಿ ಯಾವುದೆಂದರೆ ಅದು ನೀರು. ಆದರೆ, ಸಾಮಾನ್ಯವಾಗಿ ಕುಡಿಯುವ ನೀರಿನ ಪ್ರಮಾಣದ ಬಗ್ಗೆ ನಾವು ಹೆಚ್ಚು ಗಮನ ಹರಿಸುವುದಿಲ್ಲ. ಆರೋಗ್ಯವಂತ ವ್ಯಕ್ತಿಯು ದಿನಕ್ಕೆ ಸರಾಸರಿ 1.5 ರಿಂದ 2 ಲೀಟರ್ ನೀರನ್ನು ಕುಡಿಯಬೇಕು ಎಂದು ಅಂದಾಜಿಸಲಾಗಿದೆ. ಬೇಸಿಗೆಯಲ್ಲಿ ಅದರ ಪ್ರಮಾಣವು 2.5 ಲೀಟರ್​ಗೆ ಹೆಚ್ಚಾಗುತ್ತದೆ. ಸೂರ್ಯನ ಶಾಖದಿಂದ ಪಾರಾಗಲು ನಾವು ಸಾಕಷ್ಟು ನೀರು ಮತ್ತು ತಂಪು ಪಾನೀಯಗಳನ್ನು ಕುಡಿಯುವ ಮೂಲಕ ಆರೋಗ್ಯ ಕಾಳಜಿ ವಹಿಸಬೇಕು. ಆದರೆ, ಕಾರ್ಬೊನೇಟೆಡ್ ಪಾನೀಯಗಳು ಮತ್ತು … Continue reading ಬೇಸಿಗೆ ಅಂತ ಅತಿ ಹೆಚ್ಚು ನೀರು ಕುಡಿಯುತ್ತೀರಾ? ಆರೋಗ್ಯಕ್ಕೆ ತುಂಬಾ ಡೇಂಜರ್​, ಕುಡಿಯುವ ರೀತಿ ಹೀಗಿರಲಿ…