ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನಿ..ಅನಾರೋಗ್ಯದಿಂದ ದೂರ ಇರಿ….

ಬೆಂಗಳೂರು: ಪ್ರತಿದಿನ ಹಣ್ಣುಗಳನ್ನು ತಿನ್ನುವುದರಿಂದ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಹಣ್ಣುಗಳು ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಹೊಂದಿರುತ್ತವೆ. ಆದರೆ ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನುವುದರಿಂದ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಈ ಅಭ್ಯಾಸವನ್ನು ಬಿಡುವುದಿಲ್ಲ. ಹಣ್ಣುಗಳಲ್ಲಿ ಹೆಚ್ಚಿನ ಪೋಶಕಾಂಶ ಇರುವುದರಿಂದ ವೈದ್ಯರು ಕೂಡ ಪ್ರತಿದಿನ ವಿವಿಧ ರೀತಿಯ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು ಎಂದು ಹೇಳುತ್ತಾರೆ. ಹಣ್ಣುಗಳು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತವೆ. ಆದರೆ ಖಾಲಿ ಹೊಟ್ಟೆಯಲ್ಲಿ ಕೆಲವು ಹಣ್ಣುಗಳನ್ನು ತಿನ್ನುವುದು ಅದ್ಭುತ … Continue reading ಖಾಲಿ ಹೊಟ್ಟೆಯಲ್ಲಿ ಹಣ್ಣುಗಳನ್ನು ತಿನ್ನಿ..ಅನಾರೋಗ್ಯದಿಂದ ದೂರ ಇರಿ….