ಬ್ರಾಹ್ಮಣ ಸಮುದಾಯದಲ್ಲಿ ಹುಟ್ಟಿ ಆಡಿ ಬೆಳೆದ ಕನ್ನಡದ ನಟಿ ಈಗ ಕ್ರೈಸ್ತ ಧರ್ಮದ ಕೌನ್ಸಿಲರ್

ಬೆಂಗಳೂರು: ಸ್ಯಾಂಡಲ್​​ವುಡ್​ನ ಸ್ಟಾರ್​​ ನಟರ ಸಿನಿಮಾಗಳಲ್ಲಿ ಮಿಂಚಿದ್ದ ನಟಿ ಮೋಹಿನಿ ಸಾಲು ಸಾಲು ಹಿಟ್​ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ನಟಿ ಮೋಹಿನಿ ಸುದ್ದಿ ಈಗ ಮುನ್ನೆಲೆಗೆ ಬಂದಿದೆ. ಶ್ರೀರಾಮಚಂದ್ರ, ಗಡಿಬಿಡಿ ಅಳಿಯ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಮೋಹಿನಿಗೆ ಸಿನಿಮಾ ಅವಕಾಶ ಕಡಿಮೆಯಾಗುತ್ತ ಬಂದಂತೆ ಟಿವಿ ಶೋಗಳಲ್ಲಿ ಕೂಡ ಕಾಣಿಸಿಕೊಳ್ಳುತ್ತಿದ್ದ ನಟಿ ಮೋಹಿನಿ, ಕಾಲಕಳೆದಂತೆ ಬಣ್ಣದ ಬದುಕಿನಿಂದ ದೂರವಾಗಿಬಿಟ್ಟರು. ಈಗಂತೂ ನಟಿ ಮೋಹಿನಿ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದು ಹಲವರಿಗೆ ಗೊತ್ತೇ ಇಲ್ಲ. ನಟನೆಯಲ್ಲಿ … Continue reading ಬ್ರಾಹ್ಮಣ ಸಮುದಾಯದಲ್ಲಿ ಹುಟ್ಟಿ ಆಡಿ ಬೆಳೆದ ಕನ್ನಡದ ನಟಿ ಈಗ ಕ್ರೈಸ್ತ ಧರ್ಮದ ಕೌನ್ಸಿಲರ್