ಚೀನಾಗೆ ಬೀಳಲಿದೆ ಮತ್ತೊಂದು ಹೊಡೆತ; ಆ್ಯಪ್​ಗಳ ಬಳಿಕ 5ಜಿ ಉಪಕರಣಗಳ ಬ್ಯಾನ್​ಗೂ ಸಿದ್ಧತೆ

ನವದೆಹಲಿ: ಕೇಂದ್ರ ಸರ್ಕಾರ ಚೀನಿ ಆ್ಯಪ್​ಗಳನ್ನು ಅಧಿಕೃತವಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ, ಮತ್ತೊಂದು ಹೊಡೆತ ನೀಡಲು ಭಾರತ ಸಜ್ಜಾಗಿದೆ. ಚೀನಾದ 5ಜಿ ಉಪಕರಣಗಳನ್ನು ಕೂಡ ನಿರ್ಬಂಧಿಸಿ ಆದೇಶ ಹೊರಡಿಸಲು ಸಚಿವರ ಉನ್ನತ ಮಟ್ಟದ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. 5ಜಿ ಅನುಷ್ಠಾನಗೊಳಿಸಲು ಚೀನಾದ ಹುವೈ ಹಾಗೂ ಇತರ ಕಂಪನಿಗಳು ವಿವಿಧ ಉಪಕರಣಗಳನ್ನು ಪೂರೈಸುವಲ್ಲಿ ಮುಂಚೂಣಿಯಲ್ಲಿವೆ. ಈ ಕಂಪನಿಗಳ ಉಪಕರಣಗಳಿಗೆ ನಿರ್ಬಂಧ ವಿಧಿಸಲು ಚರ್ಚೆ ನಡೆಸಲಾಗಿದೆ. ಇದನ್ನೂ ಓದಿ; ಶಾಲೆ- ಕಾಲೇಜು ಜು.31ರ ವರೆಗೂ ಬಂದ್​; ಆನ್​ಲೈನ್​ ಶಿಕ್ಷಣಕ್ಕೆ … Continue reading ಚೀನಾಗೆ ಬೀಳಲಿದೆ ಮತ್ತೊಂದು ಹೊಡೆತ; ಆ್ಯಪ್​ಗಳ ಬಳಿಕ 5ಜಿ ಉಪಕರಣಗಳ ಬ್ಯಾನ್​ಗೂ ಸಿದ್ಧತೆ