ಕರೊನಾ ಸೋಂಕಿನ 3 ಹೊಸ ಲಕ್ಷಣಗಳು ಪತ್ತೆ; ಎಚ್ಚರ… ನಿಮ್ಮಲ್ಲಿ ಈ ಸಮಸ್ಯೆಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ಬೇಡ

ನವದೆಹಲಿ: ಮಹಾಮಾರಿ ಕರೊನಾ ಸೋಂಕಿನ ಪ್ರಮುಖ 9 ಲಕ್ಷಣಗಳನ್ನು ಯುಎಸ್​ನ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಈಗಾಗಲೇ ತಿಳಿಸಿದ್ದು, ಇದೀಗ ಮತ್ತೂ ಮೂರು ಹೊಸ ಲಕ್ಷಣಗಳನ್ನು ಪಟ್ಟಿ ಮಾಡಿವೆ. ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ, ಆಯಾಸ, ಸ್ನಾಯು ಸೆಳೆತ, ಇಡೀ ದೇಹದ ನೋವು, ತಲೆ ನೋವು, ರುಚಿ ಮತ್ತು ವಾಸನೆ ಗ್ರಹಿಕೆ ಇಲ್ಲದಿರುವುದು, ಗಂಟಲು ಉರಿ ಇವೆಲ್ಲ ಕೊವಿಡ್​-19 ಸೋಂಕಿನ ಲಕ್ಷಣಗಳು ಎಂದು ಹೇಳಲಾಗಿತ್ತು. ಆದರೆ ಕರೊನಾ ಬಂದರೆ ಇವಿಷ್ಟೇ ಅಲ್ಲ, ಇನ್ನೂ ಮೂರು … Continue reading ಕರೊನಾ ಸೋಂಕಿನ 3 ಹೊಸ ಲಕ್ಷಣಗಳು ಪತ್ತೆ; ಎಚ್ಚರ… ನಿಮ್ಮಲ್ಲಿ ಈ ಸಮಸ್ಯೆಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ಬೇಡ